ತಿರುವಾಯ್ಮೊೞಿ – ಸರಳ ವಿವರಣೆ – 7.2 – ಕಙ್ಗುಲುಮ್
ಶ್ರೀಃ ಶ್ರೀಮತೇ ಶಠಗೋಪಾಯ ನಮಃ ಶ್ರೀಮತೇ ರಾಮಾನುಜಾಯ ನಮಃ ಶ್ರೀಮತ್ ವರವರಮುನಯೇ ನಮಃ ಕೋಯಿಲ್ ತಿರುವಾಯ್ಮೊೞಿ – ಸರಳ ವಿವರಣೆ << 6.10 ಉಲಗಮುಣ್ಡ ನಮ್ಮಾಳ್ವಾರರು ಅತೀ ಖಿನ್ನರಾಗಿ ದುಃಖದಿಂದ ಪರವಶಗೊಂಡು , ಎಂಪೆರುಮಾನರಿಂದ ಅಗಲಿಕೆ ಹೊಂದಿ, ದುಃಖದಿಂದ ಸ್ತ್ರೀಯ ಭಾವನೆಯನ್ನು ಹೊಂದಿದರು. ಪರಾಂಕುಶ ನಾಯಕಿಯು , ಶ್ರೀರಂಗನಾಥರ ಮೇಲೆ ಅಪ್ರತಿಮವಾದ ಪ್ರೇಮವನ್ನು ಹೊಂದಿ, ಮಾತು ಹೊರಬಾರದೇ ಪ್ರಜ್ಞೆ ತಪ್ಪಿದಳು. ಮತ್ತೂ ಮುಂದೆ ಹೋಗಿ, ಪರಾಂಕುಶ ನಾಯಕಿಯ ದಿವ್ಯ ತಾಯಿಯ ರೂಪವನ್ನು ಹೊಂದಿದರು. ಆ ತಾಯಿಯು ತನ್ನ … Read more